Puneetha Parva: ‘ಪುನೀತ ಪರ್ವ’ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ
Puneetha Parva Live: ಬೃಹತ್ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳ ಜೊತೆಗೆ ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್ ನಡೆಯುತ್ತಿದೆ. ‘ಪುನೀತ ಪರ್ವ’ ನೋಡಲು ಲಕ್ಷಾಂತರ ಮಂದಿ ನೆರೆದಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ತಾರೆಯರ ಸಂಗಮ ಆಗಿದೆ. ‘ಪುನೀತ ಪರ್ವ’ (Puneetha Parva) ಕಾರ್ಯಕ್ರಮಕ್ಕಾಗಿ ಎಲ್ಲ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಸೇರಿದ್ದಾರೆ. ಬೃಹತ್ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳ ಜೊತೆಗೆ ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್ (Gandhada Gudi pre-release event) ನಡೆಯುತ್ತಿದೆ. ಪುನೀತ್ ರಾಜ್ಕುಮಾರ್ ಅವರಿಗೆ ಎಲ್ಲರೂ ಸೇರಿ ವಿಶೇಷ ರೀತಿಯಲ್ಲಿ ನಮನ ಸಲ್ಲಿಸುತ್ತಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದವರು ತುಂಬ ಕಾಳಜಿ ವಹಿಸಿ ಈ ಕಾರ್ಯಕ್ರಮ ಮಾಡುತ್ತಿದ್ದಾರೆ. ‘ಪುನೀತ ಪರ್ವ’ ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar), ಶಿವರಾಜ್ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮುಂತಾದವರು ಇದರಲ್ಲಿ ಭಾಗಿ ಆಗಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

