Video: ಪ್ರವಾಹ ಸಂತ್ರಸ್ತರಿಗೆ ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ

Updated on: Sep 05, 2025 | 12:19 PM

ದೆಹಲಿ, ಎನ್​​ಸಿಆರ್​, ಪಂಜಾಬ್​ನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಯದಲ್ಲಿ ಅನೇಕ ಮಂದಿ ತಮ್ಮ ಮನೆಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.ಆದರೂ ಸ್ವಾಭಿಮಾನವನ್ನು ಕಿಂಚಿತ್ತೂ ಬಿಟ್ಟಿಲ್ಲ ಎಂಬುದಕ್ಕೆ ಈ ಬಾಲಕನೇ ಉದಾಹರಣೆ. ಪ್ರವಾಹ ಸಂತ್ರಸ್ತರಿಗೆ ಉಚಿತವಾಗಿ ಊಟ ವಿತರಿಸಲಾಗುತ್ತಿದ್ದರೂ, ಈ ಬಾಲಕ ತನ್ನ ಕೈಯಲ್ಲಿರುವಷ್ಟು ಹಣವನ್ನು ಕೊಟ್ಟು ಊಟವನ್ನು ಪಡೆದಿರುವ ವಿಡಿಯೋ ನೋಡಿ ಖುಷಿಯಾಗದೆ ಇರದು. ಎಂಥಾ ಪರಿಸ್ಥಿತಿಯಲ್ಲೂ ಕೂಡ ಈ ಬಾಲಕ ಬೇರೊಬ್ಬರ ಬಳಿ ಕೈಚಾಚುವುದಿಲ್ಲ ಎಂಬುದಕ್ಕೆ ಇದೇ ನಿದರ್ಶನ.

ಪಂಜಾಬ್, ಸೆಪ್ಟೆಂಬರ್ 05: ದೆಹಲಿ, ಎನ್​​ಸಿಆರ್​, ಪಂಜಾಬ್​ನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಯದಲ್ಲಿ ಅನೇಕ ಮಂದಿ ತಮ್ಮ ಮನೆಗಳನ್ನು ಕಳೆದುಕೊಂಡು  ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆದರೂ ಸ್ವಾಭಿಮಾನವನ್ನು ಕಿಂಚಿತ್ತೂ ಬಿಟ್ಟಿಲ್ಲ ಎಂಬುದಕ್ಕೆ ಈ ಬಾಲಕನೇ ಉದಾಹರಣೆ. ಪ್ರವಾಹ ಸಂತ್ರಸ್ತರಿಗೆ ಉಚಿತವಾಗಿ ಊಟ ವಿತರಿಸಲಾಗುತ್ತಿದ್ದರೂ, ಈ ಬಾಲಕ ತನ್ನ ಕೈಯಲ್ಲಿರುವಷ್ಟು ಹಣವನ್ನು ಕೊಟ್ಟು ಊಟವನ್ನು ಪಡೆದಿರುವ ವಿಡಿಯೋ ನೋಡಿ ಖುಷಿಯಾಗದೆ ಇರದು. ಎಂಥಾ ಪರಿಸ್ಥಿತಿಯಲ್ಲೂ ಕೂಡ ಈ ಬಾಲಕ ಬೇರೊಬ್ಬರ ಬಳಿ ಕೈಚಾಚುವುದಿಲ್ಲ ಎಂಬುದಕ್ಕೆ ಇದೇ ನಿದರ್ಶನ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More