‘ಪುಷ್ಪ 2’ ನೋಡಲು ಫ್ಯಾಮಿಲಿ ಸಮೇತ ಬಂದ ಅಲ್ಲು ಅರ್ಜುನ್ ಅಭಿಮಾನಿಗಳು

Malatesh Jaggin
| Updated By: ಮದನ್​ ಕುಮಾರ್​

Updated on: Dec 05, 2024 | 7:11 PM

ನಟ ಅಲ್ಲು ಅರ್ಜುನ್ ಅವರ ಅಭಿಮಾನಿಗಳಿಗೆ ಇಂದು (ಡಿ.5) ಹಬ್ಬ. ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಿದ್ದು, ಬೆಂಗಳೂರಿನಲ್ಲಿ ಪ್ರೇಕ್ಷಕರು ಫ್ಯಾಮಿಲಿ ಸಮೇತ ಬಂದು ಸಿನಿಮಾ ನೋಡಿದ್ದಾರೆ. ಎಲ್ಲ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಪುಷ್ಪ 2’ ಚಿತ್ರ ಧೂಳೆಬ್ಬಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.