‘ಪುಷ್ಪ 2’ ಟ್ರೇಲರ್​ ಲಾಂಚ್​ನಲ್ಲಿ ಜನಸಾಗರ; ಬಿಹಾರದಲ್ಲಿ ಅಲ್ಲು ಅರ್ಜುನ್ ಕ್ರೇಜ್​ ಹೇಗಿದೆ ನೋಡಿ

‘ಪುಷ್ಪ 2’ ಟ್ರೇಲರ್​ ಲಾಂಚ್​ನಲ್ಲಿ ಜನಸಾಗರ; ಬಿಹಾರದಲ್ಲಿ ಅಲ್ಲು ಅರ್ಜುನ್ ಕ್ರೇಜ್​ ಹೇಗಿದೆ ನೋಡಿ

ಮದನ್​ ಕುಮಾರ್​
|

Updated on: Nov 17, 2024 | 6:45 PM

ನಟ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಮೂಲಕ ಹೊಸ ದಾಖಲೆ ಸೃಷ್ಟಿಸಲು ಸಜ್ಜಾಗಿದ್ದಾರೆ. ಈ ಸಿನಿಮಾದ ಟ್ರೇಲರ್​ ಇಂದು (ನವೆಂಬರ್​ 17) ಬಿಡುಗಡೆ ಆಗಿದೆ. ಬಿಹಾರದ ಪಟ್ನಾದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ‘ಪುಷ್ಪ 2’ ಟ್ರೇಲರ್​ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಅಲ್ಲು ಅರ್ಜುನ್ ಅವರ ಬಗ್ಗೆ ಅಲ್ಲಿನ ಜನರಿಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.

ಟಾಲಿವುಡ್​ ನಟ ಅಲ್ಲು ಅರ್ಜುನ್ ಅವರು ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾದ ಮೂಲಕ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇಂದು (ನ.17) ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಬಿಹಾರದ ಪಟ್ನಾದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ‘ಪುಷ್ಪ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಲ್ಲು ಅರ್ಜುನ್ ಅವರ ಬಗ್ಗೆ ಉತ್ತರ ಭಾರತದ ಜನರಿಗೆ ಕೂಡ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.