Video: ರಾಜ್ಘಾಟ್ಗೆ ಆಗಮಿಸಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಎರಡನೇ ದಿನ. ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿಗೆ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಇಂದು ಭಾರತೀಯ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಿದ್ದಾರೆ ಮತ್ತು ಎರಡೂ ದೇಶಗಳ ನಡುವೆ ಹೂಡಿಕೆ ಮತ್ತು ವ್ಯಾಪಾರವನ್ನು ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಲಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಸ್ವಾಗತಿಸಿದರು.
ನವದೆಹಲಿ, ಡಿಸೆಂಬರ್ 05: ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಎರಡನೇ ದಿನ. ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿಗೆ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಇಂದು ಭಾರತೀಯ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಿದ್ದಾರೆ ಮತ್ತು ಎರಡೂ ದೇಶಗಳ ನಡುವೆ ಹೂಡಿಕೆ ಮತ್ತು ವ್ಯಾಪಾರವನ್ನು ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಲಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಸ್ವಾಗತಿಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್ನ ಅತಿದೊಡ್ಡ ಎಲ್ಎನ್ಜಿ ಸ್ಥಾವರ

