Video: ರಾಜ್​ಘಾಟ್​ಗೆ ಆಗಮಿಸಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

Updated on: Dec 05, 2025 | 12:10 PM

ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಎರಡನೇ ದಿನ. ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಇಂದು ಭಾರತೀಯ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಿದ್ದಾರೆ ಮತ್ತು ಎರಡೂ ದೇಶಗಳ ನಡುವೆ ಹೂಡಿಕೆ ಮತ್ತು ವ್ಯಾಪಾರವನ್ನು ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಲಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಸ್ವಾಗತಿಸಿದರು.

ನವದೆಹಲಿ, ಡಿಸೆಂಬರ್ 05: ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಎರಡನೇ ದಿನ. ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಇಂದು ಭಾರತೀಯ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಿದ್ದಾರೆ ಮತ್ತು ಎರಡೂ ದೇಶಗಳ ನಡುವೆ ಹೂಡಿಕೆ ಮತ್ತು ವ್ಯಾಪಾರವನ್ನು ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಲಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಸ್ವಾಗತಿಸಿದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ