Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ನೃತ್ಯಗುರು ರಾಮು ಕಣಗಾಲ್ ಇಂದು ಮುಂಜಾನೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ಕಳೆದ ಕೆಲವು ದಿನಗಳಿಂದ ಕೊರೊನಾದಿಂದ ಬಳಲುತ್ತಿದ್ದ ರಾಮು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಆದ್ರೆ ಇಂದು ಇಹಲೋಕ ತ್ಯಜಿಸಿದ್ದಾರೆ.

(puttanna kanagal son Ramu Kanagal death due to coronavirus)