Video: ಪೊದೆಯೊಳಗೆ ಹೋಗಲು ಯತ್ನಿಸುತ್ತಿದ್ದ ಹೆಬ್ಬಾವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ
ಜನನಿಬಿಡ ರಸ್ತೆಯಲ್ಲಿ ಹೆಬ್ಬಾವಿನ ದರ್ಶನವಾಗಿತ್ತು. ಎಲ್ಲರೂ ಅದನ್ನು ನೋಡಿ ನಿಬ್ಬೆರಗಾಗಿ ನಿಂತಿದ್ದರು. ಅದು ಪೊದೆಯನ್ನು ಹುಡುಕಿ ಅದರೊಳಗೆ ಹೋಗಲು ಯತ್ನಿಸುತ್ತಿತ್ತು. ಆಗ ವ್ಯಕ್ತಿಯೊಬ್ಬ ಅದರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಕೋಲು ಹಾಗೂ ಕಲ್ಲಿನಿಂದ ಅದರ ಮೇಲೆ ಹಲ್ಲೆ ನಡೆಸಲಾಗಿದೆ. ಹಾವು ಹೆಚ್ಚು ಗಾಯಗೊಂಡಿದೆಯೇ ಅಥವಾ ಅದು ಅಪಾಯದಿಂದ ಪಾರಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಹಾವು ಇರುವ ಬಗ್ಗೆ ಸ್ಥಳೀಯರು ಹಲವಾರು ಬಾರಿ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಲವು ದಿನಗಳ ಹಿಂದೆ ಗ್ರಾಮದ ಹೊರವಲಯದಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು.
ಹೈದರಾಬಾದ್, ಸೆಪ್ಟೆಂಬರ್ 24: ಜನನಿಬಿಡ ರಸ್ತೆಯಲ್ಲಿ ಹೆಬ್ಬಾವಿನ ದರ್ಶನವಾಗಿತ್ತು. ಎಲ್ಲರೂ ಅದನ್ನು ನೋಡಿ ನಿಬ್ಬೆರಗಾಗಿ ನಿಂತಿದ್ದರು. ಅದು ಪೊದೆಯನ್ನು ಹುಡುಕಿ ಅದರೊಳಗೆ ಹೋಗಲು ಯತ್ನಿಸುತ್ತಿತ್ತು. ಆಗ ವ್ಯಕ್ತಿಯೊಬ್ಬ ಅದರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಕೋಲು ಹಾಗೂ ಕಲ್ಲಿನಿಂದ ಅದರ ಮೇಲೆ ಹಲ್ಲೆ ನಡೆಸಲಾಗಿದೆ. ಹಾವು ಹೆಚ್ಚು ಗಾಯಗೊಂಡಿದೆಯೇ ಅಥವಾ ಅದು ಅಪಾಯದಿಂದ ಪಾರಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಹಾವು ಇರುವ ಬಗ್ಗೆ ಸ್ಥಳೀಯರು ಹಲವಾರು ಬಾರಿ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಲವು ದಿನಗಳ ಹಿಂದೆ ಗ್ರಾಮದ ಹೊರವಲಯದಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

