Karnataka Assembly Election: ಸಾಮಾನ್ಯರ ಹಾಗೆ ಸರತಿ ಸಾಲಲ್ಲಿ ನಿಂತ ರಾಜಮಾತೆ ಪ್ರಮೋದಾದೇವಿ
ಇಂದು (ಮೇ.10) ರಾಜ್ಯದೆಲ್ಲೆಡೆ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಅದರಂತೆ ಇದೀಗ ಮೈಸೂರಿನ ರಾಜಮಾತೆ ಪ್ರಮೋದಾದೇವಿಯವರು ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತವನ್ನ ಚಲಾಯಿಸಿದ್ದಾರೆ.
ಮೈಸೂರು: ಇಂದು (ಮೇ.10) ರಾಜ್ಯದೆಲ್ಲೆಡೆ ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಪ್ರಕ್ರಿಯೆ ಆರಂಭವಾಗಿದೆ. ಅದರಂತೆ ಇದೀಗ ಮೈಸೂರಿನ ರಾಜಮಾತೆ ಪ್ರಮೋದಾದೇವಿಯವರು ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತವನ್ನ ಚಲಾಯಿಸಿದ್ದಾರೆ. ಇಂದು ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.
ಕರ್ನಾಟಕ ಚುನಾವಣಾ 2023 ಲೈವ್ ಅಪ್ಡೇಟ್ಸ್
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us