Video:ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಬಿದ್ದ ವೃದ್ಧರನ್ನು ದೇವರಂತೆ ಬಂದು ರಕ್ಷಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಬಿದ್ದ ವೃದ್ಧರನ್ನು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ದೇವರಂತೆ ಬಂದು ಕಾಪಾಡಿರುವ ಘಟನೆ ಸೇಲಂನಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವಾಗ 71 ವರ್ಷದ ಪ್ರಯಾಣಿಕರೊಬ್ಬರು ಜಾರಿ ಬಿದ್ದಿದ್ದಾರೆ. ಜಾರಿಬಿದ್ದ. ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಿದ ಆರ್‌ಪಿಎಫ್ ಸಬ್-ಇನ್‌ಸ್ಪೆಕ್ಟರ್ ಎನ್. ಪಳನಿ ಅವರ ತ್ವರಿತ ಕ್ರಮಕ್ಕೆ ಎಲ್ಲರೂ ಧನ್ಯವಾದ ಅರ್ಪಿಸಿದ್ದಾರೆ. ನಿಮ್ಮ ಸುರಕ್ಷತೆ ಮುಖ್ಯ, ದಯವಿಟ್ಟು ಎಂದಿಗೂ ಚಲಿಸುತ್ತಿರುವ ರೈಲನ್ನು ಹತ್ತಲು ಪ್ರಯತ್ನಿಸಬೇಡಿ ಎಂದು ರೈಲ್ವೆ ಮನವಿ ಮಾಡಿದೆ. ಭಾರತೀಯ ರೈಲ್ವೆ ಕಾಯ್ದೆಯ ಸೆಕ್ಷನ್ 156 ರ ಪ್ರಕಾರ, ಚಲಿಸುತ್ತಿರುವ ರೈಲಿನಿಂದ ಹತ್ತಲು ಅಥವಾ ಇಳಿಯಲು ಪ್ರಯತ್ನಿಸುವವರಿಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.
ಸೇಲಂ, ಡಿಸೆಂಬರ್ 04: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಬಿದ್ದ ವೃದ್ಧರನ್ನು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ದೇವರಂತೆ ಬಂದು ಕಾಪಾಡಿರುವ ಘಟನೆ ಸೇಲಂನಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವಾಗ 71 ವರ್ಷದ ಪ್ರಯಾಣಿಕರೊಬ್ಬರು ಜಾರಿ ಬಿದ್ದಿದ್ದಾರೆ. ಜಾರಿಬಿದ್ದ. ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಿದ ಆರ್‌ಪಿಎಫ್ ಸಬ್-ಇನ್‌ಸ್ಪೆಕ್ಟರ್ ಎನ್. ಪಳನಿ ಅವರ ತ್ವರಿತ ಕ್ರಮಕ್ಕೆ ಎಲ್ಲರೂ ಧನ್ಯವಾದ ಅರ್ಪಿಸಿದ್ದಾರೆ. ನಿಮ್ಮ ಸುರಕ್ಷತೆ ಮುಖ್ಯ, ದಯವಿಟ್ಟು ಎಂದಿಗೂ ಚಲಿಸುತ್ತಿರುವ ರೈಲನ್ನು ಹತ್ತಲು ಪ್ರಯತ್ನಿಸಬೇಡಿ ಎಂದು ರೈಲ್ವೆ ಮನವಿ ಮಾಡಿದೆ. ಭಾರತೀಯ ರೈಲ್ವೆ ಕಾಯ್ದೆಯ ಸೆಕ್ಷನ್ 156 ರ ಪ್ರಕಾರ, ಚಲಿಸುತ್ತಿರುವ ರೈಲಿನಿಂದ ಹತ್ತಲು ಅಥವಾ ಇಳಿಯಲು ಪ್ರಯತ್ನಿಸುವವರಿಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ