Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ವಿರುದ್ಧದ CBI ಕೇಸ್​ ವಾಪಸ್; ಆರ್​ ಆಶೋಕ ಹೇಳಿದ್ದಿಷ್ಟು

ಬೆಂಗಳೂರಿ(Bengaluru)ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ  ಅವರು ‘ಸಿಬಿಐ ತನಿಖೆಗೆ ನೀಡಿರುವುದು ತಪ್ಪು ಎಂದು ಅಪೀಲು ಹೋಗಿದ್ದರು. ಕೋರ್ಟ್​ನಿಂದ ತೀರ್ಪು ಬರುವ ಮೊದಲು ನಿರ್ಧಾರ ಸರಿಯಲ್ಲ. ಸರ್ಕಾರ ಬದಲಾದಾಗ ಎಲ್ಲರೂ ಹಾಗೆ ಮಾಡುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

Follow us
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 23, 2023 | 9:26 PM

ಬೆಂಗಳೂರು, ನ.23: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ(CBI) ಪ್ರಕರಣ ವಾಪಸ್ ಪ್ರಸ್ತಾವನೆ ವಿಚಾರ ‘ಪ್ರಕರಣ ಕೋರ್ಟ್​ನಲ್ಲಿದೆ, ಇದು ಕಾನೂನಿಗೆ ವಿರುದ್ಧವಾದುದು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್(R Ashoka) ಹೇಳಿದರು. ಬೆಂಗಳೂರಿ(Bengaluru)ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ  ಅವರು ‘ಸಿಬಿಐ ತನಿಖೆಗೆ ನೀಡಿರುವುದು ತಪ್ಪು ಎಂದು ಅಪೀಲು ಹೋಗಿದ್ದರು. ಕೋರ್ಟ್​ನಿಂದ ತೀರ್ಪು ಬರುವ ಮೊದಲು ನಿರ್ಧಾರ ಸರಿಯಲ್ಲ. ಸರ್ಕಾರ ಬದಲಾದಾಗ ಎಲ್ಲರೂ ಹಾಗೆ ಮಾಡುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ