ವಿರೋಧ ಪಕ್ಷದ ನಾಯಕನಾಗಿ ಅಯ್ಕೆಯಾಗಿರುವ ಆರ್ ಅಶೋಕ ಸಮಗ್ರ ಕರ್ನಾಟಕವನ್ನು ಪ್ರತಿನಿಧಿಸುತ್ತಾರೆ: ಸಿಟಿ ರವಿ

ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ ಸಮಗ್ರ ಕರ್ನಾಟಕದ ಪ್ರತಿನಿಧಿಯಾಗಿದ್ದಾರೆ ಎಂದ ರವಿ, ಅಶೋಕ್ ಅವರ ಆಯ್ಕೆ, ದೆಹಲಿಯಿಂದ ವೀಕ್ಷಕರಾಗಿ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರ ಸಮ್ಮುಖ ಮತ್ತು ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಆಗಿದೆ ಅಂತ ಹೇಳಿದರು.

ವಿರೋಧ ಪಕ್ಷದ ನಾಯಕನಾಗಿ ಅಯ್ಕೆಯಾಗಿರುವ ಆರ್ ಅಶೋಕ ಸಮಗ್ರ ಕರ್ನಾಟಕವನ್ನು ಪ್ರತಿನಿಧಿಸುತ್ತಾರೆ: ಸಿಟಿ ರವಿ
|

Updated on: Nov 18, 2023 | 4:25 PM

ಉಡುಪಿ: ನಗದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಹಿರಿಯ ಬಿಜೆಪಿ ನಾಯಕ ಸಿಟಿ ರವಿ (CT Ravi) ಉತ್ತರ ಕರ್ನಾಟಕದ ನಾಯಕನಿಗೆ ವಿರೋಧ ಪಕ್ಷ ನಾಯಕನ ಸ್ಥಾನ ಸಿಗದಿರುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಅರವಿಂದ್ ಬೆಲ್ಲದ್ (Aravind Bellad) ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದರು. ಎರಡು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಉತ್ತರ ಕರ್ನಾಟಕದವರೇ ಅಂತ ಹೇಳಿದ ರವಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ ಸಮಗ್ರ ಕರ್ನಾಟಕದ ಪ್ರತಿನಿಧಿಯಾಗಿದ್ದಾರೆ ಎಂದರು. ಅಶೋಕ್ ಅವರ ಆಯ್ಕೆ, ದೆಹಲಿಯಿಂದ ವೀಕ್ಷಕರಾಗಿ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರ ಸಮ್ಮುಖ ಮತ್ತು ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಆಗಿದೆ. ಘೋಷಣೆ ಮಾಡುವ ಮೊದಲು ವೀಕ್ಷಕರು ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದರು ಎಂದು ಸಿಟಿ ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ