‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು
R Chandru: ನಿರ್ದೇಶಕ ಆರ್ ಚಂದ್ರು ತಮ್ಮ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಾನು ಹೊಸದೊಂದು ಸಿನಿಮಾ ಕತೆ ರೆಡಿ ಮಾಡಿಕೊಂಡಿದ್ದೀನಿ. ಈ ಬಾರಿ ಕಂಟೆಂಟ್ ಚೆನ್ನಾಗಿ ಮಾಡಿಕೊಂಡಿದ್ದೀನಿ. ದುಬೈಗೆ ಹೋಗಿದ್ದಾಗ, ಇಲ್ಲಿ ಆಫೀಸ್ ಮಾಡಿ, ಇಲ್ಲಿಯೂ ಸಿನಿಮಾ ಮಾಡೋಣವೇ ಅನಿಸಿತು’ ಎಂದು ಚಂದ್ರು ಹೇಳಿಕೊಂಡಿದ್ದಾರೆ.
ಕನ್ನಡದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾಗಿರುವ ಆರ್ ಚಂದ್ರು (R Chandru), ನಿರ್ಮಾಪಕರೂ ಸಹ ಹೌದು. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಅವರ ನಿರ್ಮಾಣದ ‘ಫಾದರ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ‘ಫಾದರ್’ ಸಿನಿಮಾದ ಬಿಡುಗಡೆ ಮಾಹಿತಿ ಹಂಚಿಕೊಂಡಿರುವ ಆರ್ ಚಂದ್ರು, ತಮ್ಮ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಾನು ಹೊಸದೊಂದು ಸಿನಿಮಾ ಕತೆ ರೆಡಿ ಮಾಡಿಕೊಂಡಿದ್ದೀನಿ. ಈ ಬಾರಿ ಕಂಟೆಂಟ್ ಚೆನ್ನಾಗಿ ಮಾಡಿಕೊಂಡಿದ್ದೀನಿ. ದುಬೈಗೆ ಹೋಗಿದ್ದಾಗ, ಇಲ್ಲಿ ಆಫೀಸ್ ಮಾಡಿ, ಇಲ್ಲಿಯೂ ಸಿನಿಮಾ ಮಾಡೋಣವೇ ಅನಿಸಿತು’ ಎಂದು ಚಂದ್ರು ಹೇಳಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 08, 2026 11:06 PM
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


