Kabzaa 2: ಕಬ್ಜ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಮಾತನಾಡುವವರ ಬಗ್ಗೆ ಆರ್.ಚಂದ್ರು ಹೇಳಿದ್ದು ಹೀಗೆ
R Chandru: ತಮ್ಮ ನಿರ್ದೇಶನದ ಸೂಪರ್ ಹಿಟ್ ಸಿನಿಮಾ ಕಬ್ಜ ಬಗ್ಗೆ ನೆಗೆಟಿವ್ ಆಗಿ ಮಾತನಾಡುತ್ತಿರುವ ವ್ಯಕ್ತಿಗಳ ಬಗ್ಗೆ ಆರ್ ಚಂದ್ರು ಮಾತನಾಡಿದ್ದಾರೆ.
ಆರ್ ಚಂದ್ರು (R Chandru) ನಿರ್ದೇಶನದ ಕಬ್ಜ (Kabzaa) ಸಿನಿಮಾ ಸೂಪರ್ ಆದ ಬೆನ್ನಲ್ಲೆ ಇಂದು ಕಬ್ಜ 2 ಸಿನಿಮಾದ ಪೋಸ್ಟರ್ ಅನ್ನು ಆರ್.ಚಂದ್ರು ಬಿಡುಗಡೆ ಮಾಡಿದ್ದಾರೆ. ಕಬ್ಜ ಸಿನಿಮಾದಂತೆಯೇ ಇದು ಸಹ ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ. ಈ ನಡುವೆ ಕೆಲವರು ಕಬ್ಜ ಸಿನಿಮಾದ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದ್ದರು. ಈ ರೀತಿ ನೆಗೆಟಿವ್ ಆಗಿ ಮಾತನಾಡುವವರಿಗೆ ಆರ್.ಚಂದ್ರು ಮಾತೊಂದು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Latest Videos