AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಮಕಗೊಂಡ ಕೆಲವೇ ಗಂಟೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ

ನೇಮಕಗೊಂಡ ಕೆಲವೇ ಗಂಟೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ

ಪ್ರದೀಪ್​ ಚಿಕ್ಕಾಟಿ
| Edited By: |

Updated on:Nov 18, 2026 | 7:32 PM

Share

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ. ಇನ್ನು ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಆರ್ ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಅದರಂತೆ ಆರ್ ಹಿತೇಂದ್ರ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದರು.

ಬೆಂಗಳೂರು,  ನವೆಂಬರ್ 18): ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ. ಇನ್ನು ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಆರ್ ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಅದರಂತೆ ಆರ್ ಹಿತೇಂದ್ರ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದರು. ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದ ಹಿತೇಂದ್ರ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 18, 2026 07:30 PM

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More