ನೇಮಕಗೊಂಡ ಕೆಲವೇ ಗಂಟೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ. ಇನ್ನು ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಆರ್ ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಅದರಂತೆ ಆರ್ ಹಿತೇಂದ್ರ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದರು.
ಬೆಂಗಳೂರು, ನವೆಂಬರ್ 18): ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ. ಇನ್ನು ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಆರ್ ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಅದರಂತೆ ಆರ್ ಹಿತೇಂದ್ರ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದರು. ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದ ಹಿತೇಂದ್ರ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 18, 2026 07:30 PM
Loading...
Unable to load recommendations.
Follow Us
