Raayan Raj Sarja: ಸಮಂತಾ ಸ್ಟೆಪ್ ಹಾಕೋದನ್ನು ನೋಡಿ ಖುಷಿಪಟ್ಟ ರಾಯನ್ ರಾಜ್ ಸರ್ಜಾ
ಸಮಂತಾ ಅವರ ಖ್ಯಾತಿ ಹೆಚ್ಚಾಗಿದೆ. ಈ ಹಾಡು ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಇಷ್ಟವಾಗಿತ್ತು. ಮೇಘನಾ ರಾಜ್ ಮಗ ರಾಯನ್ ರಾಜ್ ಸರ್ಜಾ ಕೂಡ ಈ ಹಾಡನ್ನು ನೋಡಿ ಖುಷಿಪಟ್ಟಿದ್ದಾನೆ.
ನಾಗ ಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಬಳಿಕ ಸಮಂತಾ ಅವರು ಸಿನಿಮಾಗಳ ಆಯ್ಕೆಯಲ್ಲಿ ತಮ್ಮ ನಿಲುವನ್ನು ಸಂಪೂರ್ಣವಾಗಿ ಬದಲಾಯಿಸಿಕೊಂಡರು. ಹೆಚ್ಚು ಬೋಲ್ಡ್ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಆರಂಭಿಸಿದರು. ‘ಹೂ ಅಂತೀಯಾ ಮಾವ.. ಊಹೂ ಅಂತೀಯಾ ಮಾವ..’ ಹಾಡಿನಲ್ಲಿ ನಟಿ ಸಮಂತಾ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಈ ಹಾಡು ಸಖತ್ ಧೂಳೆಬ್ಬಿಸಿತ್ತು. ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ‘ಹೂ ಅಂತೀಯಾ ಮಾವ.. ಊಹೂ ಅಂತೀಯಾ ಮಾವ’ ಹಾಡಿನಲ್ಲಿ ನರ್ತಿಸಿದ್ದಕ್ಕೆ ಸಮಂತಾ ಅವರ ಖ್ಯಾತಿ ಹೆಚ್ಚಾಗಿದೆ. ಈ ಹಾಡು ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಇಷ್ಟವಾಗಿತ್ತು. ಮೇಘನಾ ರಾಜ್ ಮಗ ರಾಯನ್ ರಾಜ್ ಸರ್ಜಾ ಕೂಡ ಈ ಹಾಡನ್ನು ನೋಡಿ ಖುಷಿಪಟ್ಟಿದ್ದಾನೆ.
ಇದನ್ನೂ ಓದಿ: ಡಾನ್ಸಿಂಗ್ ಚಾಂಪಿಯನ್ ಶೋನಲ್ಲಿ ಚಿರು-ರಾಯನ್ ಬಗ್ಗೆ ಮೇಘನಾ ರಾಜ್ ಸರ್ಜಾ ಹೃದಯಸ್ಪರ್ಶಿ ಮಾತು
ವಿಚ್ಛೇದನದ ನಂತರವೂ ಸಮಂತಾ ಮೇಲೆ ಕಡಿಮೆಯಾಗಿಲ್ಲ ಗೌರವ; ಸ್ಯಾಮ್ ಬಗ್ಗೆ ನಾಗ ಚೈತನ್ಯ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

