Raayan Raj Sarja: ಸಮಂತಾ ಸ್ಟೆಪ್​ ಹಾಕೋದನ್ನು ನೋಡಿ ಖುಷಿಪಟ್ಟ ರಾಯನ್​ ರಾಜ್​ ಸರ್ಜಾ

| Updated By: ರಾಜೇಶ್ ದುಗ್ಗುಮನೆ

Updated on: Jan 27, 2022 | 6:06 PM

ಸಮಂತಾ ಅವರ ಖ್ಯಾತಿ ಹೆಚ್ಚಾಗಿದೆ. ಈ ಹಾಡು ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಇಷ್ಟವಾಗಿತ್ತು. ಮೇಘನಾ ರಾಜ್​ ಮಗ ರಾಯನ್​ ರಾಜ್​ ಸರ್ಜಾ ಕೂಡ ಈ ಹಾಡನ್ನು ನೋಡಿ ಖುಷಿಪಟ್ಟಿದ್ದಾನೆ.

ನಾಗ ಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಬಳಿಕ ಸಮಂತಾ ಅವರು ಸಿನಿಮಾಗಳ ಆಯ್ಕೆಯಲ್ಲಿ ತಮ್ಮ ನಿಲುವನ್ನು ಸಂಪೂರ್ಣವಾಗಿ ಬದಲಾಯಿಸಿಕೊಂಡರು. ಹೆಚ್ಚು ಬೋಲ್ಡ್​ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಆರಂಭಿಸಿದರು. ‘ಹೂ ಅಂತೀಯಾ ಮಾವ.. ಊಹೂ ಅಂತೀಯಾ ಮಾವ..’ ಹಾಡಿನಲ್ಲಿ ನಟಿ ಸಮಂತಾ ಅವರು ಸಖತ್​ ಆಗಿ ಸ್ಟೆಪ್​ ಹಾಕಿದ್ದರು. ಸೋಶಿಯಲ್​ ಮೀಡಿಯಾದಲ್ಲಿ ಈ ಹಾಡು ಸಖತ್​ ಧೂಳೆಬ್ಬಿಸಿತ್ತು. ದೇವಿಶ್ರೀ ಪ್ರಸಾದ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ‘ಹೂ ಅಂತೀಯಾ ಮಾವ.. ಊಹೂ ಅಂತೀಯಾ ಮಾವ’ ಹಾಡಿನಲ್ಲಿ ನರ್ತಿಸಿದ್ದಕ್ಕೆ ಸಮಂತಾ ಅವರ ಖ್ಯಾತಿ ಹೆಚ್ಚಾಗಿದೆ. ಈ ಹಾಡು ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಇಷ್ಟವಾಗಿತ್ತು. ಮೇಘನಾ ರಾಜ್​ ಮಗ ರಾಯನ್​ ರಾಜ್​ ಸರ್ಜಾ ಕೂಡ ಈ ಹಾಡನ್ನು ನೋಡಿ ಖುಷಿಪಟ್ಟಿದ್ದಾನೆ.

ಇದನ್ನೂ ಓದಿ: ಡಾನ್ಸಿಂಗ್​ ಚಾಂಪಿಯನ್​ ಶೋನಲ್ಲಿ ಚಿರು-ರಾಯನ್​ ಬಗ್ಗೆ ಮೇಘನಾ ರಾಜ್​ ಸರ್ಜಾ ಹೃದಯಸ್ಪರ್ಶಿ ಮಾತು

ವಿಚ್ಛೇದನದ ನಂತರವೂ ಸಮಂತಾ ಮೇಲೆ ಕಡಿಮೆಯಾಗಿಲ್ಲ ಗೌರವ; ಸ್ಯಾಮ್ ಬಗ್ಗೆ ನಾಗ ಚೈತನ್ಯ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ

Follow us on