Raayan Raj Sarja: ‘ನನ್ನ ಮೊಮ್ಮಗ ಕೂಡ ಸೂಪರ್ ಸ್ಟಾರ್ ಆಗ್ತಾನೆ’; ರಾಯನ್ ಬಗ್ಗೆ ಭವಿಷ್ಯ ನುಡಿದ ಸುಂದರ್ ರಾಜ್
Sundar Raj | Meghana Raj: ಚಿರಂಜೀವಿ ಸರ್ಜಾ ಪುತ್ರ ರಾಯನ್ ರಾಜ್ ಸರ್ಜಾ ಬಗ್ಗೆ ಸುಂದರ್ ರಾಜ್ ಭವಿಷ್ಯ ನಡಿದಿದ್ದಾರೆ. ‘ನನ್ನ ಮೊಮ್ಮಗ ಸೂಪರ್ ಸ್ಟಾರ್’ ಆಗ್ತಾನೆ ಎಂದು ಅವರು ಹೇಳಿದ್ದಾರೆ.
ನಟ ಸುಂದರ್ ರಾಜ್ ಅವರದ್ದು ಕಲಾವಿದರ ಕುಟುಂಬ. ಅವರ ಪುತ್ರಿ ಮೇಘನಾ ರಾಜ್ (Meghana Raj) ಅವರು ಮದುವೆ ಆಗಿ ಸೇರಿರುವ ಸರ್ಜಾ ಕುಟುಂಬ ಕೂಡ ಚಿತ್ರರಂಗದಲ್ಲಿ ಸಕ್ರಿಯವಾಗಿದೆ. ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ದಂಪತಿಯ ಪುತ್ರ ರಾಯನ್ ರಾಜ್ ಸರ್ಜಾ (Raayan Raj Sarja) ಕೂಡ ಸೂಪರ್ ಸ್ಟಾರ್ ಆಗ್ತಾನೆ ಎಂದು ಸುಂದರ್ ರಾಜ್ (Sundar Raj) ಅವರು ಭವಿಷ್ಯ ನುಡಿದಿದ್ದಾರೆ. ಸುನಾಮಿ ಕಿಟ್ಟಿ ನಟನೆಯ ಹೊಸ ಸಿನಿಮಾದ ಟೀಸರ್ ಲಾಂಚ್ ವೇಳೆ ಅವರು ಈ ಮಾತುಗಳನ್ನು ಹಂಚಿಕೊಂಡರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

