ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಉತ್ತರ ಪ್ರದೇಶದ ಮೀರತ್‌ನಲ್ಲಿ ರೇಬೀಸ್ ಪೀಡಿತ ಬೀದಿ ನಾಯಿ 8 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ತುಟಿ ಕಚ್ಚಿದ ಘಟನೆ ನಡೆದಿದೆ. ಈ ಭಯಾನಕ ದಾಳಿಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರೇಬೀಸ್ ಪೀಡಿತ ಬೀದಿ ನಾಯಿಯೊಂದು ದಾಳಿ ಮಾಡಿದ ನಂತರ ಬಾಲಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ. 8 ವರ್ಷದ ಬಾಲಕ ತನ್ನ ಮನೆಯ ಹೊರಗೆ ರಸ್ತೆಯಲ್ಲಿ ಹೋಗುತ್ತಿದ್ದಾಗ ನಾಯಿ ದಾಳಿ ಮಾಡಿದೆ. ನಂತರ ಊರಿನವರು ಆ ನಾಯಿಯನ್ನು ಹೊಡೆದು ಕೊಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ