ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ; ಶಾಕಿಂಗ್ ವಿಡಿಯೋ ಇಲ್ಲಿದೆ

Updated on: May 06, 2025 | 10:14 PM

ಉತ್ತರ ಪ್ರದೇಶದ ಮೀರತ್‌ನಲ್ಲಿ ರೇಬೀಸ್ ಪೀಡಿತ ಬೀದಿ ನಾಯಿ 8 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ತುಟಿ ಕಚ್ಚಿದ ಘಟನೆ ನಡೆದಿದೆ. ಈ ಭಯಾನಕ ದಾಳಿಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರೇಬೀಸ್ ಪೀಡಿತ ಬೀದಿ ನಾಯಿಯೊಂದು ದಾಳಿ ಮಾಡಿದ ನಂತರ ಬಾಲಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ. 8 ವರ್ಷದ ಬಾಲಕ ತನ್ನ ಮನೆಯ ಹೊರಗೆ ರಸ್ತೆಯಲ್ಲಿ ಹೋಗುತ್ತಿದ್ದಾಗ ನಾಯಿ ದಾಳಿ ಮಾಡಿದೆ. ನಂತರ ಊರಿನವರು ಆ ನಾಯಿಯನ್ನು ಹೊಡೆದು ಕೊಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More