‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್
ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಗಮನ ಸೆಳೆದಿತ್ತು. ಈಗ ಇಬ್ಬರೂ ಕಾರ್ಯಕ್ರಮ ಒಂದರಲ್ಲಿ ಒಂದಾದರು. ಆ ಸಂದರ್ಭದ ವಿಡಿಯೋ ಭಾರಿ ಮೆಚ್ಚುಗೆ ಪಡೆಯಿತು. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ.
ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ಇತ್ತೀಚೆಗೆ ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇವರು ಇತ್ತೀಚೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಮತ್ತೆ ಒಟ್ಟಾಗಿ ಕಾಣಿಸಿಕೊಂಡರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ‘ನೀರಿಗೆ ಬಾರೆ ಚನ್ನಿ..’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

