‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್

Updated on: Mar 09, 2026 | 10:28 AM

ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಗಮನ ಸೆಳೆದಿತ್ತು. ಈಗ ಇಬ್ಬರೂ ಕಾರ್ಯಕ್ರಮ ಒಂದರಲ್ಲಿ ಒಂದಾದರು.  ಆ ಸಂದರ್ಭದ ವಿಡಿಯೋ ಭಾರಿ ಮೆಚ್ಚುಗೆ ಪಡೆಯಿತು. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ. 

ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ಇತ್ತೀಚೆಗೆ ಲ್ಯಾಂಡ್​ ಲಾರ್ಡ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇವರು ಇತ್ತೀಚೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಮತ್ತೆ ಒಟ್ಟಾಗಿ ಕಾಣಿಸಿಕೊಂಡರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ‘ನೀರಿಗೆ ಬಾರೆ ಚನ್ನಿ..’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More