ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ರಚಿತಾ ರಾಮ್
Rachita Ram birthday: ಕನ್ನಡದ ಸ್ಟಾರ್ ನಟಿ ರಚಿತಾ ರಾಮ್ ಹುಟ್ಟುಹಬ್ಬ ಇಂದು (ಅಕ್ಟೋಬರ್ 03) ರಚಿತಾ ರಾಮ್ ಅವರು ಈ ಬಾರಿ ಅಭಿಮಾನಿಗಳು ಹಾಗೂ ಕುಟುಂಬದವರ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ನಿನ್ನೆ (ಅಕ್ಟೋಬರ್ 02) ರಾತ್ರಿಯಿಂದಲೇ ರಚಿತಾ ರಾಮ್ ನಿವಾಸದ ಬಳಿ ಅಭಿಮಾನಿಗಳು ನೆರೆದಿದ್ದು, ನಟಿ ರಚಿತಾ ರಾಮ್ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು.
ಕನ್ನಡದ ಸ್ಟಾರ್ ನಟಿ ರಚಿತಾ ರಾಮ್ ಹುಟ್ಟುಹಬ್ಬ ಇಂದು (ಅಕ್ಟೋಬರ್ 03) ರಚಿತಾ ರಾಮ್ ಅವರು ಈ ಬಾರಿ ಅಭಿಮಾನಿಗಳು ಹಾಗೂ ಕುಟುಂಬದವರ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ನಿನ್ನೆ (ಅಕ್ಟೋಬರ್ 02) ರಾತ್ರಿಯಿಂದಲೇ ರಚಿತಾ ರಾಮ್ ನಿವಾಸದ ಬಳಿ ಅಭಿಮಾನಿಗಳು ನೆರೆದಿದ್ದು, ನಟಿ ರಚಿತಾ ರಾಮ್ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
