‘ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ’; ಫ್ಯಾನ್ಸ್ಗೆ ಪ್ರೀತಿಯಿಂದ ಥ್ಯಾಂಕ್ಸ್ ಹೇಳಿದ ರಚಿತಾ ರಾಮ್
ರಚಿತಾ ರಾಮ್ ಅವರು ಚಿತ್ರರಂಗಕ್ಕೆ ಬಂದು 10 ವರ್ಷ ಕಳೆದಿದೆ. ಇಂದು (ಅಕ್ಟೋಬರ್ 3) ಅವರ ಬರ್ತ್ಡೇ. ಆ ಪ್ರಯುಕ್ತ ಮಾಧ್ಯಮದ ಜತೆ ರಚಿತಾ ಮಾತನಾಡಿದ್ದಾರೆ.
ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷ ಕಳೆದಿದೆ. ಇಂದು (ಅಕ್ಟೋಬರ್ 3) ಅವರ ಬರ್ತ್ಡೇ. ಆ ಪ್ರಯುಕ್ತ ಮಾಧ್ಯಮದ ಜತೆ ರಚಿತಾ ಮಾತನಾಡಿದ್ದಾರೆ. ಈ ವೇಳೆ ಅವರು ಎಲ್ಲರಿಗೂ ಥ್ಯಾಂಕ್ಸ್ ಹೇಳಿದ್ದಾರೆ. ಅವರು ಅಭಿಮಾನಿಗಳಿಗೆ ಏನೆಲ್ಲ ಹೇಳಿದರು ಎಂಬುದು ಈ ವಿಡಿಯೋದಲ್ಲಿದೆ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

