Rachita Ram: ‘ಹೆಡ್ ಬುಷ್’ ಪ್ರೀ-ರಿಲೀಸ್ ಇವೆಂಟ್ನಲ್ಲಿ ರಚಿತಾ ರಾಮ್ ಬಿಂದಾಸ್ ಡ್ಯಾನ್ಸ್; ಇಲ್ಲಿದೆ ವಿಡಿಯೋ
Head Bush Pre-release event: ಝಗಮಗಿಸುವ ವೇದಿಕೆಯಲ್ಲಿ ರಚಿತಾ ರಾಮ್ ಅವರು ಬಿಂದಾಸ್ ಆಗಿ ಡ್ಯಾನ್ಸ್ ಮಾಡಿ ಎಲ್ಲರನ್ನೂ ರಂಜಿಸಿದರು. ಆ ಮೂಲಕ ಪ್ರೀ-ರಿಲೀಸ್ ಇವೆಂಟ್ನ ಮೆರುಗು ಹೆಚ್ಚಿಸಿದರು.
ಖ್ಯಾತ ನಟ ಡಾಲಿ ಧನಂಜಯ್ (Daali Dhananjay) ಅಭಿನಯದ ‘ಹೆಡ್ ಬುಷ್’ ಸಿನಿಮಾ ಅ.21ರಂದು ರಿಲೀಸ್ ಆಗಲಿದೆ. ಆ ಪ್ರಯುಕ್ತ ದಾವಣಗೆರೆಯಲ್ಲಿ ಭಾನುವಾರ (ಅ.16) ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಎಲ್ಲರೂ ಬಂದು ಡಾಲಿ ಧನಂಜಯ್ ಮತ್ತು ಇಡೀ ಚಿತ್ರತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ರಚಿತಾ ರಾಮ್ (Rachita Ram) ಅವರು ವೇದಿಕೆ ಮೇಲೆ ಬಿಂದಾಸ್ ಆಗಿ ಡ್ಯಾನ್ಸ್ ಮಾಡಿ ಎಲ್ಲರನ್ನೂ ರಂಜಿಸಿದರು. ಆ ಮೂಲಕ ಪ್ರೀ-ರಿಲೀಸ್ ಇವೆಂಟ್ನ ಮೆರುಗು ಹೆಚ್ಚಿಸಿದರು. ‘ಹೆಡ್ ಬುಷ್’ (Head Bush) ಚಿತ್ರಕ್ಕೆ ಶೂನ್ಯ ಅವರು ನಿರ್ದೇಶನ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

