AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಟ್ಟ ಕಮೆಂಟ್ ಯಾರೇ ಮಾಡಿದರೂ ತಪ್ಪು’; ದರ್ಶನ್ ಅಭಿಮಾನಿಗಳ ನಡೆ ಖಂಡಿಸಿದ ರಚಿತಾ ರಾಮ್

‘ಕೆಟ್ಟ ಕಮೆಂಟ್ ಯಾರೇ ಮಾಡಿದರೂ ತಪ್ಪು’; ದರ್ಶನ್ ಅಭಿಮಾನಿಗಳ ನಡೆ ಖಂಡಿಸಿದ ರಚಿತಾ ರಾಮ್

ರಾಜೇಶ್ ದುಗ್ಗುಮನೆ
|

Updated on: Oct 03, 2025 | 1:38 PM

Share

Rachita Ram About Darshan: ರಚಿತಾ ರಾಮ್ ಅವರು ಜನ್ಮದಿನದ ಸಂಭ್ರಮಾಚರಣೆಯಲ್ಲಿ ಇದ್ದಾರೆ. ಅವರು ಈಗ ಕೆಟ್ಟ ಕಮೆಂಟ್​ಗಳ ಬಗ್ಗೆ ಮಾತನಾಡುವ ಬಗ್ಗೆ ಮಾತನಾಡಿದ್ದಾರೆ. ಅವರು ದರ್ಶನ್ ಅಭಿಮಾನಿಗಳ ನಡೆಯನ್ನು ಖಂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತವೆ.   

ರಚಿತಾ ರಾಮ್ (Rachita Ram) ಅವರು ಬರ್ತ್​​ಡೇ ದಿನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಈ ವೇಳೆ ಅವರು ಸೋಶಿಯಲ್ ಮೀಡಿಯಾದಲ್ಲಿ ನಟಿಯರಿಗೆ ಬರುತ್ತಿರುವ ಕೆಟ್ಟ ಕಮೆಂಟ್​ಗಳ ಬಗ್ಗೆ ಮಾತನಾಡಿದ್ದಾರೆ. ‘ಕೆಟ್ಟ ಕಮೆಂಟ್ ಯಾರೇ ಮಾಡಿದ್ದರೂ ಅದು ತಪ್ಪು. ಈ ವಿಚಾರದಲ್ಲಿ ನಾನು ರಮ್ಯಾ ಪರ. ನನಗೂ ಕೆಟ್ಟ ಕಮೆಂಟ್​ಗಳು ಬರುತ್ತವೆ. ಆದರೆ, ಆ ಬಗ್ಗೆ ನಾನು ಹೆಚ್ಚು ನೋಡೋಕೆ ಹೋಗಲ್ಲ’ ಎಂದಿದ್ದಾರೆ ರಚಿತಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.