Rachita Ram: ‘ನಂಗೆ ಯಾರೂ ಪ್ರಶ್ನೆ ಕೇಳಂಗಿಲ್ಲ’; ರಚಿತಾ ರಾಮ್ ಹೀಗೆ ಹೇಳಿದ್ದೇಕೆ?
ಪ್ರಜ್ವಲ್ ದೇವರಾಜ್ ಹಾಗೂ ರಚಿತಾ ರಾಮ್ ನಟಿಸಿರುವ ‘ವೀರಂ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅವರು ವೇದಕೆ ಮೇಲೆ ಮಾತನಾಡಿದ್ದಾರೆ.
ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ರಚಿತಾ ರಾಮ್ ನಟಿಸಿರುವ ‘ವೀರಂ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಖದರ್ ಕುಮಾರ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದೆ. ಏಪ್ರಿಲ್ 7ರಂದು ‘ವೀರಂ’ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ (Srinagar Kitty) ಮೊದಲಾದವರು ಪ್ರಮುಖ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ರಚಿತಾಗೆ ಪ್ರಶ್ನೆ ಕೇಳಿ ಎಂದು ಆ್ಯಂಕರ್ ಮಾಧ್ಯಮದವರಿಗೆ ಹೇಳಿದರು. ಆಗ ರಚಿತಾ ರಾಮ್ ‘ಈ ಮೊದಲು ಬಂದವರಿಗೆ ಯಾರೂ ಪ್ರಶ್ನೆ ಕೇಳಿಲ್ಲ. ನಂಗೂ ಯಾರೂ ಪ್ರಶ್ನೆ ಕೇಳುವಂತಿಲ್ಲ’ ಎಂದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಅವ್ನೇ ಬೇಕೆಂದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್

