ಕೊರಗಜ್ಜನಿಗೆ ತಲೆಬಾಗಿ ನಮಿಸಿದ ನಟಿ ರಚಿತಾ ರಾಮ್: ವಿಡಿಯೋ ನೋಡಿ
Rachita Ram video: ನಟಿ ರಚಿತಾ ರಾಮ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ....
ನಟಿ ರಚಿತಾ ರಾಮ್ (Rachita Ram) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 17, 2026 10:56 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

