ಕೊರಗಜ್ಜನಿಗೆ ತಲೆಬಾಗಿ ನಮಿಸಿದ ನಟಿ ರಚಿತಾ ರಾಮ್: ವಿಡಿಯೋ ನೋಡಿ

Updated on: May 17, 2026 | 11:02 PM

Rachita Ram video: ನಟಿ ರಚಿತಾ ರಾಮ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ....

ನಟಿ ರಚಿತಾ ರಾಮ್ (Rachita Ram) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: May 17, 2026 10:56 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More