ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ

Updated on: Apr 07, 2025 | 10:42 AM

ರಚಿತಾ ರಾಮ್ ಅವರು ಉತ್ತಮ ನಟಿ ಅನ್ನೋದು ಎಲ್ಲರಿಗೂ ಗೊತ್ತು. ಆದರೆ, ಅವರು ಉತ್ತಮವಾಗಿ ಹಾಡು ಹಾಡೋದನ್ನು ಯಾವಾಗಲಾದರೂ ನೋಡಿದ್ದೀರಾ? ಅಂಥದ್ದೊಂದು ಅಪರೂಪದ ಘಟನೆ ನಡೆದಿದೆ. ಇದಕ್ಕೆ ಸಾಕ್ಷಿ ಆಗಿದ್ದು ಸರಿಗಮಪ ವೇದಿಕೆ ಎಂಬುದು ವಿಶೇಷ. ಆ ಬಗ್ಗೆ ಇಲ್ಲಿದೆ ವಿಡಿಯೋ.

ರಚಿತಾ ರಾಮ್ (Rachita Ram) ಉತ್ತಮ ನಟಿ. ಅವರು ಅದ್ಭುತವಾಗಿ ನಟಿಸುತ್ತಾರೆ. ಕನ್ನಡದ ಬೇಡಿಕೆಯ ನಟಿಯರಲ್ಲಿ ಅವರೂ ಇಬ್ಬರು. ಆದರೆ, ಅವರು ಹಾಡು ಹಾಡೋದನ್ನು ನೋಡಿರುವವರು ಕಡಿಮೆ. ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಹಾಗೂ ‘ಸರಿಗಮಪ’ ಶೋ ಮಹಾ ಸಂಗಮದಲ್ಲಿ ಇಂತಹ ಅಪರೂಪದ ಘಟನೆ ಒಂದು ನಡೆಯಿತು. ರಚಿತಾ ರಾಮ್  ಅವರ ಹಾಡನ್ನು ಕೇಳಿ ಎಲ್ಲರೂ ಫಿದಾ ಆಗಿದ್ದಾರೆ. ‘ಬುಲ್ ಬುಲ್..’ ಹಾಡನ್ನು ರಚಿತಾ ಹಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 07, 2025 10:41 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More