ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು? ರಚಿತಾ ರಾಮ್ ಹೇಳಿದ್ದೇನು?

Updated on: Jan 29, 2026 | 5:47 PM

Rachita Ram movie: ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್​ಲಾರ್ಡ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ನಟಿ ರಚಿತಾ ರಾಮ್ ನಟನೆಗೆ ಸಖತ್ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಸಿನಿಮಾ ಬಗ್ಗೆ ನಟಿ ರಚಿತಾ ರಾಮ್ ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಪಾತ್ರಕ್ಕೆ ಸಿಗುತ್ತಿರುವ ಮನ್ನಣೆಯ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ.

ದುನಿಯಾ ವಿಜಯ್, ರಚಿತಾ ರಾಮ್ (Rachita Ram) ನಟನೆಯ ‘ಲ್ಯಾಂಡ್​ಲಾರ್ಡ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ನಟಿ ರಚಿತಾ ರಾಮ್ ನಟನೆಗೆ ಸಖತ್ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಸಿನಿಮಾ ಬಗ್ಗೆ ನಟಿ ರಚಿತಾ ರಾಮ್ ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಪಾತ್ರಕ್ಕೆ ಸಿಗುತ್ತಿರುವ ಮನ್ನಣೆಯ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಒಂದೊಮ್ಮೆ ದರ್ಶನ್ ಹೊರಗಿದ್ದು ‘ಲ್ಯಾಂಡ್ ಲಾರ್ಡ್’ ಸಿನಿಮಾ ನೋಡಿದ್ದರೆ ಏನು ಹೇಳುತ್ತಿದ್ದರು ಎಂಬುದನ್ನು ರಚಿತಾ ರಾಮ್ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ