Radhika Kumaraswamy: ಹೇಗಿದೆ ನೋಡಿ ರಾಧಿಕಾ ಕುಮಾರಸ್ವಾಮಿ ಯೋಗಾಭ್ಯಾಸ
ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ ಅವರು ಯೋಗ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.
ನಟಿಯಾಗಿ, ನಿರ್ಮಾಪಕಿಯಾಗಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ಗುರುತಿಸಿಕೊಂಡಿದ್ದಾರೆ. ಅವರು ಫಿಟ್ನೆಸ್ ಕಾಯ್ದುಕೊಳ್ಳಲು ಯೋಗ ಮಾಡುತ್ತಾರೆ. ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ರಾಧಿಕಾ ಕುಮಾರಸ್ವಾಮಿ ಅವರು ಯೋಗ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos