Radhika Kumaraswamy: ಹೇಗಿದೆ ನೋಡಿ ರಾಧಿಕಾ ಕುಮಾರಸ್ವಾಮಿ ಯೋಗಾಭ್ಯಾಸ

Updated on: Jun 21, 2023 | 10:16 AM

ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ ಅವರು ಯೋಗ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ನಟಿಯಾಗಿ, ನಿರ್ಮಾಪಕಿಯಾಗಿ ರಾಧಿಕಾ ಕುಮಾರಸ್ವಾಮಿ (Radhika Kumaraswamy)  ಅವರು ಗುರುತಿಸಿಕೊಂಡಿದ್ದಾರೆ. ಅವರು ಫಿಟ್ನೆಸ್ ಕಾಯ್ದುಕೊಳ್ಳಲು ಯೋಗ ಮಾಡುತ್ತಾರೆ. ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ರಾಧಿಕಾ ಕುಮಾರಸ್ವಾಮಿ ಅವರು ಯೋಗ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More