ಅಮೂಲ್ಯ ಬೇಬಿ ಶವರ್ ಪಾರ್ಟಿಯಲ್ಲಿ ಚಿತ್ರರಂಗ; ರಾಧಿಕಾ ಪಂಡಿತ್ ಸೇರಿ ಹಲವರು ಭಾಗಿ
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅದ್ದೂರಿಯಾಗಿ ಪಾರ್ಟಿ ಏರ್ಪಡಿಸಲಾಗಿತ್ತು ಸದ್ಯ, ಈ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿವೆ.
ನಟಿ ಅಮೂಲ್ಯ (Actress Amulya) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ಕುಟುಂಬದವರು ಅವರಿಗೆ ಸೀಮಂತ ಶಾಸ್ತ್ರ ನೆರವೇರಿಸಿದ್ದರು. ಈಗ ಚಿತ್ರರಂಗದವರು ಅಮೂಲ್ಯಗೆ ಬೇಬಿ ಶವರ್ (Amulya Baby Shower) ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅದ್ದೂರಿಯಾಗಿ ಪಾರ್ಟಿ ಏರ್ಪಡಿಸಲಾಗಿತ್ತು ಸದ್ಯ, ಈ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿವೆ. ಈ ಕಾರ್ಯಕ್ರಮದಲ್ಲಿ ನಟಿ ರಾಧಿಕಾ ಪಂಡಿತ್, ಹಿರಿಯ ನಟಿ ಶ್ರುತಿ, ಸುಧಾರಾಣಿ, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ ಮೊದಲಾದವರು ಪಾಲ್ಗೊಂಡಿದ್ದರು. ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಅಮೂಲ್ಯ ಅವರಿಗೆ ಎಲ್ಲರೂ ಹರಸಿದರು. ಈ ಖುಷಿಯ ಕ್ಷಣದ ಫೋಟೋಗಳು ಅಭಿಮಾನಿ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ. ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತ್ತು.
ಇದನ್ನೂ ಓದಿ: ತುಂಬು ಗರ್ಭಿಣಿ ಅಮೂಲ್ಯ ಜತೆ ಶಿಲ್ಪಾ ಗಣೇಶ್ ಫೋಟೋ ಟೈಮ್; ಇಲ್ಲಿದೆ ಕ್ಯೂಟ್ ಗ್ಯಾಲರಿ
ಅಮೂಲ್ಯ ಪ್ರೆಗ್ನೆನ್ಸಿ ಫೋಟೋಶೂಟ್ ವೈರಲ್: ನೆಚ್ಚಿನ ನಟಿಗೆ ಅಭಿಮಾನಿಗಳ ಶುಭ ಹಾರೈಕೆ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

