ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್ಗೆ 5ನೇ ವರ್ಷದ ಹುಟ್ಟುಹಬ್ಬ; ಇಲ್ಲಿದೆ ವಿಶೇಷ ವಿಡಿಯೋ
‘ರಾಕಿಂಗ್ ಸ್ಟಾರ್’ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರ ಪುತ್ರ ಯಥರ್ವ್ಗೆ ಇಂದು (ಅಕ್ಟೋಬರ್ 30) ಜನ್ಮದಿನದ ಸಂಭ್ರಮ. 5ನೇ ವರ್ಷದ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ. ಮಗನ ಬರ್ತ್ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಈ ವಿಶೇಷ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಯಥರ್ವ್ ಯಶ್ ಹುಟ್ಟುಹಬ್ಬದ ಸಲುವಾಗಿ ರಾಧಿಕಾ ಪಂಡಿತ್ ಅವರು ಸ್ಪೆಷಲ್ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಮಗನ ಈ 5 ವರ್ಷಗಳ ಬೆಳವಣಿಗೆಯನ್ನು ಹಂತಹಂತವಾಗಿ ಚಿತ್ರಿಸಿದ ಫೋಟೋಗಳ ಗುಚ್ಛ ಈ ವಿಡಿಯೋದಲ್ಲಿದೆ. ಕಮೆಂಟ್ ಮಾಡಿದ ಅಭಿಮಾನಿಗಳು ಯಥರ್ವ್ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ರಾಧಿಕಾ ಪಂಡಿತ್ ಅವರು ಮಕ್ಕಳ ಪಾಲನೆಗೆ ಹೆಚ್ಚು ಸಮಯ ನೀಡುತ್ತಿದ್ದಾರೆ. ಹಾಗಾಗಿ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ

