Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಹೇಳಿದ್ದು ಹೀಗೆ

Radhika Pandit: ಪತಿ ಯಶ್​ರ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೀಗಿತ್ತು. ವಿಡಿಯೋ ನೋಡಿ...

Radhika Pandit: ಯಶ್ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಹೇಳಿದ್ದು ಹೀಗೆ
ರಾಧಿಕಾ ಪಂಡಿತ್
Follow us
ಮಂಜುನಾಥ ಸಿ.
|

Updated on: May 11, 2023 | 8:34 AM

ಯಶ್ (Yash) ಹಾಗೂ ರಾಧಿಕಾ ಪಂಡಿತ್ (Radhika Pandit) ಇಂದು ಬೇರೆ ಬೇರೆ ಬೂತ್​ಗಳಲ್ಲಿ ಮತದಾನ ಮಾಡಿದರು. ರಾಧಿಕಾ ಪಂಡಿತ್ ತಮ್ಮ ತಂದೆ ಹಾಗೂ ಕುಟುಂಬ ಸದಸ್ಯರೊಟ್ಟಿಗೆ ಆಗಮಿಸಿ ಮತದಾನದ ಹಕ್ಕು ಚಲಾಯಿಸಿದರು. ಮಾಧ್ಯಮಗಳೊಟ್ಟಿಗೆ ಮಾತನಾಡಿ ಮತದಾನದ ಅವಶ್ಯಕತೆ ಬಗ್ಗೆ ಹೇಳಿದರು. ಇದೇ ವೇಳೆ ಪತಿ ಯಶ್​ರ ಮುಂದಿನ ಸಿನಿಮಾ ಬಗ್ಗೆ ಮಾಧ್ಯಮಗಳಿಂದ ಪ್ರಶ್ನೆ ತೂರಿಬಂತು. ಪ್ರಶ್ನೆಗೆ ಜಾಣ ಉತ್ತರ ನೀಡಿದರು ನಟಿ ರಾಧಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?

ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ

ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ

ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ