ಯಶ್ (Yash) ಹಾಗೂ ರಾಧಿಕಾ ಪಂಡಿತ್ (Radhika Pandit) ಇಂದು ಬೇರೆ ಬೇರೆ ಬೂತ್ಗಳಲ್ಲಿ ಮತದಾನ ಮಾಡಿದರು. ರಾಧಿಕಾ ಪಂಡಿತ್ ತಮ್ಮ ತಂದೆ ಹಾಗೂ ಕುಟುಂಬ ಸದಸ್ಯರೊಟ್ಟಿಗೆ ಆಗಮಿಸಿ ಮತದಾನದ ಹಕ್ಕು ಚಲಾಯಿಸಿದರು. ಮಾಧ್ಯಮಗಳೊಟ್ಟಿಗೆ ಮಾತನಾಡಿ ಮತದಾನದ ಅವಶ್ಯಕತೆ ಬಗ್ಗೆ ಹೇಳಿದರು. ಇದೇ ವೇಳೆ ಪತಿ ಯಶ್ರ ಮುಂದಿನ ಸಿನಿಮಾ ಬಗ್ಗೆ ಮಾಧ್ಯಮಗಳಿಂದ ಪ್ರಶ್ನೆ ತೂರಿಬಂತು. ಪ್ರಶ್ನೆಗೆ ಜಾಣ ಉತ್ತರ ನೀಡಿದರು ನಟಿ ರಾಧಿಕಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ