ಗೋವಾ ಏರ್ಪೋರ್ಟ್ನಲ್ಲಿ ಯಶ್-ರಾಧಿಕಾ; ಮಕ್ಕಳ ಜತೆ ವೆಕೇಶನ್
‘ರಾಕಿಂಗ್ ಸ್ಟಾರ್’ ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕುಟುಂಬಕ್ಕೆ ಸಮಯ ಮೀಸಲಿಡುತ್ತಾರೆ. ಅವರು ಫ್ಯಾಮಿಲಿ ಮ್ಯಾನ್. ಈ ಕಾರಣಕ್ಕೆ ಯಶ್ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ.
‘ಕೆಜಿಎಫ್ 2’ ಸಿನಿಮಾ (KGF Chapter 2) ಕೆಲಸಗಳಲ್ಲಿ ಯಶ್ (Yash) ಸಖತ್ ಬ್ಯುಸಿ ಆಗಿದ್ದರು. ಪ್ರಚಾರಕ್ಕಾಗಿ ಅವರು ನಾನಾ ರಾಜ್ಯಗಳಿಗೆ ತೆರಳಿದ್ದರು. ಸುಮಾರು ಒಂದು ತಿಂಗಳ ಕಾಲ ಪ್ರಚಾರ ಕಾರ್ಯದಲ್ಲಿ ಮುಳುಗಿ ಹೋಗಿದ್ದರು. ಈಗ ಅವರು ರಿಲೀಫ್ ಮೂಡ್ಗೆ ಹೋಗಿದ್ದಾರೆ. ಇಂದು (ಏಪ್ರಿಲ್ 22) ಗೋವಾ ಏರ್ಪೋರ್ಟ್ನಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ (Radhika Pandit) ಕುಟುಂಬ ಜತೆಗೆ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ‘ರಾಕಿಂಗ್ ಸ್ಟಾರ್’ ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕುಟುಂಬಕ್ಕೆ ಸಮಯ ಮೀಸಲಿಡುತ್ತಾರೆ. ಅವರು ಫ್ಯಾಮಿಲಿ ಮ್ಯಾನ್. ಈ ಕಾರಣಕ್ಕೆ ಯಶ್ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಮುಂದಿನ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಕುಟುಂಬದ ಜತೆ ಸಮಯ ಕಳೆಯುತ್ತಿದ್ದಾರೆ.
ಇದನ್ನೂ ಓದಿ: ‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್ಗೆ ಸ್ಟೈಲಿಶ್ ಸ್ಟಾರ್ ಫಿದಾ
ಆರ್ಆರ್ಆರ್ ಸಿನಿಮಾ ಮಾಡಿರದ ದಾಖಲೆ ಮಾಡಿದ ‘ಕೆಜಿಎಫ್ 2’ ಸಿನಿಮಾ; ಏನದು?

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ

ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್ ಪ್ರಶ್ನೆ

ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
