ಗೋವಾ ಏರ್​​ಪೋರ್ಟ್​ನಲ್ಲಿ ಯಶ್​-ರಾಧಿಕಾ; ಮಕ್ಕಳ ಜತೆ ವೆಕೇಶನ್

Edited By:

Updated on: Apr 22, 2022 | 8:05 PM

‘ರಾಕಿಂಗ್ ಸ್ಟಾರ್’ ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕುಟುಂಬಕ್ಕೆ ಸಮಯ ಮೀಸಲಿಡುತ್ತಾರೆ. ಅವರು ಫ್ಯಾಮಿಲಿ ಮ್ಯಾನ್. ಈ ಕಾರಣಕ್ಕೆ ಯಶ್ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ.

‘ಕೆಜಿಎಫ್ 2’ ಸಿನಿಮಾ (KGF Chapter 2) ಕೆಲಸಗಳಲ್ಲಿ ಯಶ್ (Yash) ಸಖತ್ ಬ್ಯುಸಿ ಆಗಿದ್ದರು. ಪ್ರಚಾರಕ್ಕಾಗಿ ಅವರು ನಾನಾ ರಾಜ್ಯಗಳಿಗೆ ತೆರಳಿದ್ದರು. ಸುಮಾರು ಒಂದು ತಿಂಗಳ ಕಾಲ ಪ್ರಚಾರ ಕಾರ್ಯದಲ್ಲಿ ಮುಳುಗಿ ಹೋಗಿದ್ದರು. ಈಗ ಅವರು ರಿಲೀಫ್ ಮೂಡ್​ಗೆ ಹೋಗಿದ್ದಾರೆ. ಇಂದು (ಏಪ್ರಿಲ್ 22) ಗೋವಾ ಏರ್​ಪೋರ್ಟ್​ನಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ (Radhika Pandit) ಕುಟುಂಬ ಜತೆಗೆ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ‘ರಾಕಿಂಗ್ ಸ್ಟಾರ್’ ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕುಟುಂಬಕ್ಕೆ ಸಮಯ ಮೀಸಲಿಡುತ್ತಾರೆ. ಅವರು ಫ್ಯಾಮಿಲಿ ಮ್ಯಾನ್. ಈ ಕಾರಣಕ್ಕೆ ಯಶ್ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಮುಂದಿನ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಕುಟುಂಬದ ಜತೆ ಸಮಯ ಕಳೆಯುತ್ತಿದ್ದಾರೆ.

ಇದನ್ನೂ ಓದಿ: ‘ಕೆಜಿಎಫ್ 2’ ಸಿನಿಮಾ ನೋಡಿ ಭೇಷ್ ಎಂದ ಅಲ್ಲು ಅರ್ಜುನ್; ಯಶ್ ಪರ್ಫಾರ್ಮೆನ್ಸ್​​ಗೆ ಸ್ಟೈಲಿಶ್ ಸ್ಟಾರ್ ಫಿದಾ

ಆರ್​ಆರ್​ಆರ್​ ಸಿನಿಮಾ ಮಾಡಿರದ ದಾಖಲೆ ಮಾಡಿದ ‘ಕೆಜಿಎಫ್ 2’ ಸಿನಿಮಾ; ಏನದು?

Loading...
Unable to load recommendations.
Follow Us
TV9 Web

TV9 Kannada

Read More