ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ

Updated on: Apr 24, 2026 | 11:31 AM

Dr Rajkumar Birthday: ಕನ್ನಡ ಚಿತ್ರರಂಗದ ದಂತಕತೆ ಡಾ ರಾಜ್​ಕುಮಾರ್ ಅವರ ಪುಣ್ಯ ಜಯಂತಿ ಇಂದು (ಏಪ್ರಿಲ್ 24). ಅಣ್ಣಾವ್ರು ಬದುಕಿದ್ದಿದ್ದರೆ ಇಂದಿಗೆ ಅವರಿಗೆ 97 ವರ್ಷ ವಯಸ್ಸಾಗಿರುತ್ತಿತ್ತು. ಪ್ರತಿ ವರ್ಷದಂತೆ ರಾಜ್ಯದ ಹಲವಾರು ಕಡೆ ಇಂದು ಅಣ್ಣಾವ್ರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ರಾಜರಾಜೇಶ್ವರಿ ನಗರದಲ್ಲಿರುವ ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿದ ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್​ಕುಮಾರ್ ಮತ್ತು ಅವರ ಕುಟುಂಬದವರು ಸಮಾಧಿಗೆ ಪೂಜೆ ಮಾಡಿದರು. ಅವರೊಟ್ಟಿಗೆ ಶಾಸಕ ಗೋಪಾಲಯ್ಯ ಸಹ ಇದ್ದರು. ವಿಡಿಯೋ ನೋಡಿ...

ಕನ್ನಡ ಚಿತ್ರರಂಗದ ದಂತಕತೆ ಡಾ ರಾಜ್​ಕುಮಾರ್ (Dr Rajkumar) ಅವರ ಪುಣ್ಯ ಜಯಂತಿ ಇಂದು (ಏಪ್ರಿಲ್ 24). ಅಣ್ಣಾವ್ರು ಬದುಕಿದ್ದಿದ್ದರೆ ಇಂದಿಗೆ ಅವರಿಗೆ 97 ವರ್ಷ ವಯಸ್ಸಾಗಿರುತ್ತಿತ್ತು. ಪ್ರತಿ ವರ್ಷದಂತೆ ರಾಜ್ಯದ ಹಲವಾರು ಕಡೆ ಇಂದು ಅಣ್ಣಾವ್ರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ರಾಜರಾಜೇಶ್ವರಿ ನಗರದಲ್ಲಿರುವ ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿದ ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್​ಕುಮಾರ್ ಮತ್ತು ಅವರ ಕುಟುಂಬದವರು ಸಮಾಧಿಗೆ ಪೂಜೆ ಮಾಡಿದರು. ಅವರೊಟ್ಟಿಗೆ ಶಾಸಕ ಗೋಪಾಲಯ್ಯ ಸಹ ಇದ್ದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More