ಮಗನ ಸಿನಿಮಾ ನೋಡಲು ಬಂದ ರಾಘಣ್ಣ ಅಭಿಮಾನಿಗಳೊಟ್ಟಿಗೆ ಸಖತ್ ಸ್ಟೆಪ್ಸ್

Updated on: Mar 29, 2024 | 6:39 PM

Raghavendra Rajkumar: ಪುತ್ರ ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಯುವ’ ನೋಡಲು ಬಂದ ರಾಘವೇಂದ್ರ ರಾಜ್​ಕುಮಾರ್ ಅಭಿಮಾನಿಗಳೊಟ್ಟಿಗೆ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ

ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಪುತ್ರ ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ ‘ಯುವ’ (Yuva) ಇಂದು (ಮಾರ್ಚ್ 29) ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಯುವ ರಾಜ್​ಕುಮಾರ್ ಅವರ ಸಿನಿಮಾ ಎಂಟ್ರಿ ಸಖತ್ ಜೋರಾಗಿಯೇ ಆಗಿದೆ. ಸ್ಟಾರ್ ನಟರ ಸಿನಿಮಾಗಳಿಗೆ ಸಿಗುವ ಸ್ವಾಗತ ಯುವ ಅವರ ಮೊದಲ ಸಿನಿಮಾಕ್ಕೆ ದೊರೆತಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಕುಟುಂಬದವರು ಚಿತ್ರಮಂದಿರಗಳಿಗೆ ಆಗಮಿಸಿ ಸಿನಿಮಾ ನೋಡಿದ್ದಾರೆ. ಅಭಿಮಾನಿಗಳೊಟ್ಟಿಗೆ ಕೂತು ಮಗನ ಸಿನಿಮಾದ ಮೊದಲ ಶೋ ನೋಡಲು ಬಂದ ರಾಘವೇಂದ್ರ ರಾಜ್​ಕುಮಾರ್, ಮಗನ ಅಭಿಮಾನಿಗಳೊಟ್ಟಿಗೆ ಸಖತ್ ಆಗಿ ಸ್ಟೆಪ್ಸ್ ಸಹ ಹಾಕಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More