‘ಇದು ಮರಣೋತ್ತರ ಪ್ರಶಸ್ತಿ ಅಲ್ಲ’; ಪುನೀತ್​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ರಾಘಣ್ಣ ಮಾತು

ಪುನೀತ್ ರಾಜ್​ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

‘ಇದು ಮರಣೋತ್ತರ ಪ್ರಶಸ್ತಿ ಅಲ್ಲ’; ಪುನೀತ್​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ರಾಘಣ್ಣ ಮಾತು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 01, 2022 | 9:34 AM

ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಇಂದು (ನವೆಂಬರ್ 1) ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ  ನೀಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪುನೀತ್ ರಾಜ್​ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ‘ಅವನ ನೆನಪು ಇರುವವರೆಗೂ ಪ್ರಶಸ್ತಿ ಬದುಕಿರುತ್ತದೆ. ಹಾಗಾಗಿ ಇದು ಮರಣೋತ್ತರ ಅಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್ ಅವರು ಹೇಳಿದ್ದಾರೆ.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ