ತಮ್ಮ ಹುಟ್ಟುಹಬ್ಬದ ದಿನವಾದ ಇಂದು ಅಪ್ಪು ಇದ್ದಿದ್ದರೆ ಏನು ಮಾಡಿರುತ್ತಿದ್ದರು ಎಂದು ರಾಘವೇಂದ್ರ ರಾಜ್ಕುಮಾರ್ ವಿವರಿಸಿದ್ದಾರೆ
Raghavendra Rajkumar: ಇಂದು (ಆಗಸ್ಟ್ 15) ರಾಘವೇಂದ್ರ ರಾಜ್ಕುಮಾರ್ ಹುಟ್ಟುಹಬ್ಬ. ಆದರೆ ಹುಟ್ಟುಹಬ್ಬ ಆಚರಣೆಯನ್ನು ಮಾಡಿಕೊಳ್ಳುತ್ತಿಲ್ಲ ರಾಘಣ್ಣ, ಒಂದೊಮ್ಮೆ ಪುನೀತ್ ಬದುಕಿದ್ದಿದ್ದರೆ ಇಂದಿನ ತಮ್ಮ ಹುಟ್ಟುಹಬ್ಬ ಹೇಗಿರುತ್ತಿತ್ತು ಎಂದು ರಾಘವೇಂದ್ರ ರಾಜ್ಕುಮಾರ್ ವಿವರಿಸಿದ್ದಾರೆ.
ಇಂದು (ಆಗಸ್ಟ್ 15) ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಹುಟ್ಟುಹಬ್ಬ. ಪುನೀತ್ ಅಗಲಿದ ನೋವಿನಲ್ಲೇ ದಿನ ದೂಡುತ್ತಿರುವ ರಾಘವೇಂದ್ರ ರಾಜ್ಕುಮಾರ್ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಆದರೆ ಒಂದೊಮ್ಮೆ ಪುನೀತ್ ರಾಜ್ಕುಮಾರ್ ಬದುಕಿದ್ದಿದ್ದರೆ ಈ ದಿನ ಅವರು ಏನು ಮಾಡಿರುತ್ತಿದ್ದರು, ತಮಗೆ ಹೇಗೆ ಹುಟ್ಟುಹಬ್ಬಕ್ಕೆ ವಿಶ್ ಮಾಡುತ್ತಿದ್ದರು ಎಂದು ರಾಘವೇಂದ್ರ ರಾಜ್ಕುಮಾರ್ ವಿವರಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 15, 2023 10:55 PM
Latest Videos