AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಾಜಿ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘವೇಂದ್ರ ರಾಜ್​ಕುಮಾರ್

ಅಪ್ಪಾಜಿ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘವೇಂದ್ರ ರಾಜ್​ಕುಮಾರ್

ಮಾಲತೇಶ ಜಗ್ಗೀನ್
| Edited By: |

Updated on: Apr 12, 2026 | 12:03 PM

Share

ಮೇರುನಟ ಡಾ. ರಾಜ್​ಕುಮಾರ್ ಅವರ ಪುಣ್ಯಸ್ಮರಣೆ ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್​ಕುಮಾರ್ ನಿಧನರಾಗಿ 20 ವರ್ಷಗಳು ಕಳೆದಿವೆ. ಆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದ್ದಾರೆ.

ಮೇರುನಟ ಡಾ. ರಾಜ್​ಕುಮಾರ್ ಅವರ ಪುಣ್ಯಸ್ಮರಣೆ (Death Anniversary) ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್​ಕುಮಾರ್ (Dr Rajkumar) ನಿಧನರಾಗಿ 20 ವರ್ಷಗಳು ಕಳೆದಿವೆ. ಆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘20 ವರ್ಷ ಆಯ್ತು ಅಂತ ನಂಬೋಕೆ ಆಗುತ್ತಿಲ್ಲ. ಅವರು ನಮ್ಮ ಜೊತೆ ಇನ್ನೂ ಇದ್ದಾರೆ ಅಂತ ಅಂದುಕೊಂಡಿದ್ದೇವೆ. ಅವರು ಸಂಪಾದನೆ ಮಾಡಿದ್ದು ಅಭಿಮಾನಿಗಳನ್ನು ಮಾತ್ರ. ಇಷ್ಟು ವರ್ಷ ಆದರೂ ಜನರು ಬಂದು ನಮಸ್ಕಾರ ಮಾಡುತ್ತಿದ್ದಾರೆ. ಅವರ ಸಿನಿಮಾಗಳಿಗೆ ಸಾವಿಲ್ಲ. ಅವೆಲ್ಲ ಲೈಬ್ರರಿ ಇದ್ದಂತೆ. ಯಾವಾಗಲೂ ಜನರು ನೋಡುತ್ತಾ ಇರುತ್ತಾರೆ. ಎಷ್ಟು ವರ್ಷ ಕಳೆದರೂ ಜನರು ಹೀಗೆ ಬರುತ್ತಾ ಇರುತ್ತಾರೆ. ಇದು ಆ ರೀತಿಯ ಸ್ಥಳ ಆಗಿದೆ’ ಎಂದು ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More