Karnataka Assembly Election 2023: ‘ನನ್ನ ಕೆಲಸ ನಾನು ಮಾಡಿದ್ದೇನೆ, ನಿಮ್ಮ ಕೆಲಸ ನೀವು ಮಾಡಿ’; ಮತದಾನದ ಬಳಿಕ ಮಾತನಾಡಿದ ರಾಘಣ್ಣ

Raghavendra Rajkumar: ಬೆಂಗಳೂರಿನಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಮತದಾನ ಮಾಡಿದ್ದಾರೆ. ಈ ವೇಳೆ ಅವರು ಪುನೀತ್ ರಾಜ್​ಕುಮಾರ್​ ಅವರನ್ನು ಮಿಸ್​ ಮಾಡಿಕೊಂಡಿದ್ದಾರೆ.

Follow us
ಮದನ್​ ಕುಮಾರ್​
|

Updated on: May 10, 2023 | 10:42 AM

ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Election 2023) ಮತದಾನ ಪ್ರಕ್ರಿಯೆ ಚುರುಕಾಗಿದೆ. ಬೆಳಗ್ಗೆಯಿಂದಲೇ ಜನರು ಮತ ಚಲಾಯಿಸುತ್ತಿದ್ದಾರೆ. ಜನಸಾಮಾನ್ಯರ ಜೊತೆ ಅನೇಕ ಸೆಲೆಬ್ರಿಟಿಗಳು ಕೂಡ ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಅವರು ತಮ್ಮ ಮತ ಚಲಾಯಿಸಿದ್ದಾರೆ. ಎಲ್ಲರೂ ಮತದಾನ ಮಾಡುವಂತೆ ಅವರು ಪ್ರೇರಣೆ ನೀಡಿದ್ದಾರೆ. ‘ನನ್ನ ಕೆಲಸ ನಾನು ಮಾಡಿದ್ದೇನೆ. ನಿಮ್ಮ ಕೆಲಸ ನೀವು ಮಾಡಿ. ಬೂತ್​ಗಳ ಸಂಖ್ಯೆ ಜಾಸ್ತಿ ಮಾಡಿದ್ದಾರೆ. ಲೈನ್​ ಜಾಸ್ತಿ ಇರಲ್ಲ. ಎಲ್ಲರೂ ಬಂದು ವೋಟ್​ ಮಾಡಿ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ರಾಘಣ್ಣ ಮಿಸ್ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ