ಟಾಸ್ಕ್ ಗೆದ್ದು ಬಿಗ್ ಬಾಸ್ 12ರ ಮೊದಲ ಕ್ಯಾಪ್ಟನ್ ಆದ ರಘು; ಸಿಕ್ತು ವಿಶೇಷ ಅಧಿಕಾರ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ತೊಂದರೆ ಅನುಭವಿಸಿದರು. ಆದರೆ, ಮೊದಲ ಹಂತದಲ್ಲೇ ಅವರು ಕ್ಯಾಪ್ಟನ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ .
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಬಂದ ರಘು, ರಿಷಾ ಹಾಗೂ ಸೂರಜ್ ಪೈಕಿ ರಘು ಹಾಗೂ ರಿಷಾ ಕ್ಯಾಪ್ಟನ್ಸಿ ಟಾಸ್ಕ್ಗೆ ಆಯ್ಕೆ ಆಗಿದ್ದರು. ಒಂದು ಟಫ್ ಟಾಸ್ಕ್ನ ಬಿಗ್ ಬಾಸ್ ನೀಡಿದರು. ಈ ವೇಳೆ ಟಾಸ್ಕ್ ಗೆದ್ದು ರಘು ಅವರು ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆದರು. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

