ಟಾಸ್ಕ್ ಗೆದ್ದು ಬಿಗ್ ಬಾಸ್ 12ರ ಮೊದಲ ಕ್ಯಾಪ್ಟನ್ ಆದ ರಘು; ಸಿಕ್ತು ವಿಶೇಷ ಅಧಿಕಾರ

Updated on: Oct 24, 2025 | 9:35 AM

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ತೊಂದರೆ ಅನುಭವಿಸಿದರು. ಆದರೆ, ಮೊದಲ ಹಂತದಲ್ಲೇ ಅವರು ಕ್ಯಾಪ್ಟನ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ .

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಬಂದ ರಘು, ರಿಷಾ ಹಾಗೂ ಸೂರಜ್ ಪೈಕಿ ರಘು ಹಾಗೂ ರಿಷಾ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದರು. ಒಂದು ಟಫ್ ಟಾಸ್ಕ್​ನ ಬಿಗ್ ಬಾಸ್ ನೀಡಿದರು. ಈ ವೇಳೆ ಟಾಸ್ಕ್ ಗೆದ್ದು ರಘು ಅವರು ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆದರು. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More