My India My Goal: ಟಿ ನರಸೀಪುರದ ಶಾಲೆಯಲ್ಲಿ ಟಿವಿ9 ನೆಟ್ವರ್ಕ್ ನೆಟ್ಟ ಗಿಡಗಳಿಗೆ ಟ್ರೀ ಗಾರ್ಡ್ ಒದಗಿಸಿದ ರಘುಲಾಲ್ ಸಂಸ್ಥೆ

ನಮ್ಮ ಪರಿಸರ ಕಾಳಜಿ ಮತ್ತು ಕೆಲಸದಿಂದ ಪ್ರಭಾವಿತರಗೊಂಡಿರುವ ರಘುಲಾಲ್ ಔಷಧ ಸಂಸ್ಥೆಯ ಮುಖ್ಯಸ್ಥ ರಾಘವನ್ ಅವರು ಶಾಲೆಯ ಅವರಣದಲ್ಲಿ ನೆಟ್ಟಿರುವವ ಗಿಡಗಳಿಗೆ ಟ್ರೀಗಾರ್ಡ್ ಗಳನ್ನು ಒದಗಿಸಿದ್ದಾರೆ. ಶಾಲೆಯ ಮುಖ್ಯ ಗುರುಗಳು ಸಂಸ್ಥೆಗೆ ಧನ್ಯವಾದ ಸಲ್ಲಿಸುತ್ತುರುವುದನ್ನು ವಿಡಿಯೋದಲ್ಲಿ ನೋಡಬಹುದು.

|

Updated on: Sep 12, 2023 | 10:54 AM

ಮೈಸೂರು: ಪರಿಸರ ಸಂರಕ್ಷಣೆ ಮತ್ತು ಅದರ ಉಳಿವಿಗಾಗಿ ಟಿವಿ9 ನೆಟ್ ವರ್ಕ್ (Tv9 Network) ತನ್ನದೇ ಆದ ಕೊಡುಗೆ ನೀಡುತ್ತಿದೆ. ಪರಿಸರವಾದಿಗಳ (environmentalists) ಸಾಧನೆಗಳನ್ನು ನಾಡಿನ ಜನತೆಗೆ ಪರಿಚಯಿಸುವುದರ ಜೊತೆಗೆ ಮೈ ಇಂಡಿಯಾ ಮೈ ಗೋಲ್ (My India My Goal) ಅಭಿಯಾನದಡಿ ಕೇಂದ್ರ ಪರಿಸರ ಇಲಾಖೆ ಜೊತೆ ದೇಶದ ನಾನಾ ಭಾಗಗಳ ಶಾಲಾ ಕಾಲೇಜುಗಳ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಉಲ್ಲೇಖಾರ್ಹ ಅಂಶವೆಂದರೆ, ಟಿವಿ9 ನೆಟ್ ವರ್ಕ್ ಪ್ರಯತ್ನಗಳ ಜೊತೆ ಸ್ಥಳೀಯ ಸಂಘ ಸಂಸ್ಥೆಗಳು ಕೈ ಜೋಡಿಸಲು ಮುಂದಾಗಿತ್ತಿರುವುದು. ಇತ್ತೀಚಿಗೆ, ನಮ್ಮ ಸಂಸ್ಥೆಯು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ಗಿಡಗಳನ್ನು ನೆಟ್ಟಿತ್ತು. ನಮ್ಮ ಪರಿಸರ ಕಾಳಜಿ ಮತ್ತು ಕೆಲಸದಿಂದ ಪ್ರಭಾವಿತರಗೊಂಡಿರುವ ರಘುಲಾಲ್ ಔಷಧ ಸಂಸ್ಥೆಯ ಮುಖ್ಯಸ್ಥ ರಾಘವನ್ ಅವರು ಶಾಲೆಯ ಅವರಣದಲ್ಲಿ ನೆಟ್ಟಿರುವವ ಗಿಡಗಳಿಗೆ ಟ್ರೀಗಾರ್ಡ್ ಗಳನ್ನು ಒದಗಿಸಿದ್ದಾರೆ. ಶಾಲೆಯ ಮುಖ್ಯ ಗುರುಗಳು ಸಂಸ್ಥೆಗೆ ಧನ್ಯವಾದ ಸಲ್ಲಿಸುತ್ತುರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್