ತಾವು ಲಸಿಕೆ ಹಾಕಿಸಿಕೊಂಡು ಬೇರೆಯವರಿಗೆ ಲಸಿಕೆ ಹಾಕಿಸಿಕೊಳ್ಳಿ ಎಂದ ಕನ್ನಡದ ನಟರು

ಕೊರೊನಾ ಪ್ರಕರಣಗಳ ಹೆಚ್ಚಳದ ನಡುವೆ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ನಟರು. ಆ ಪಟ್ಟಿಗೆ ಇತ್ತೀಚೆಗೆ ಸೇರಿಕೊಂಡವರು ನಟಿ ರಾಗಿಣಿ ದ್ವಿವೇದಿ ಮತ್ತು ನಟ ಕಾರ್ತಿಕ್ ಜೈರಾಮ್. ಇವರು ಲಸಿಕೆ ಹಾಕಿಸಿಕೊಂಡು ಎಲ್ಲರಿಗೂ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದ್ದಾರೆ...


ಕೊರೊನಾ ಪ್ರಕರಣಗಳ ಹೆಚ್ಚಳದ ನಡುವೆ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ನಟರು. ಆ ಪಟ್ಟಿಗೆ ಇತ್ತೀಚೆಗೆ ಸೇರಿಕೊಂಡವರು ನಟಿ ರಾಗಿಣಿ ದ್ವಿವೇದಿ ಮತ್ತು ನಟ ಕಾರ್ತಿಕ್ ಜೈರಾಮ್. ಇವರು ಲಸಿಕೆ ಹಾಕಿಸಿಕೊಂಡು ಎಲ್ಲರಿಗೂ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದ್ದಾರೆ…

(Ragini Dwivedi, Karthi Jayram take their first jab of coronavirus vaccine)